ನೋಡು ನೋಡು ಕಣ್ಣಾರ ನಿಂತಿಹಳು | ಕನ್ನಡ ಭಕ್ತಿ ಗೀತೆಗಳು । ಬಿ. ಕೆ. ಸುಮಿತ್ರ [Nodu Nodu Kannara Ninthihalu Song Lyrics In Kannada । B. K. Sumitra]
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತ ಚಾಮುಂಡಿ ನಿಂತಿಹಳು
ತಾಯಿ ಹೃದಯ ತಂದಾ..
ತುಂಬು ಮಮತೆ ಇಂದಾ..
ಬಾ ಇಲ್ಲಿ ಓ ಕಂದ ಎನುತಿಹಳು
ಕೈ ಬೀಸಿ ಬಳಿಗೆ ನಮ್ಮ ಕರೆದಿಹಳು
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತ ಚಾಮುಂಡಿ ನಿಂತಿಹಳು
ಮೈಸೂರು ನಗರದ ಬೆಟ್ಟದ ಮೇಲೆ
ಮಹಿಶಾಸುರ ಸೋದನೆಯ ವೈಭವ ಲೀಲೆ
ಮೈಸೂರು ನಗರದ ಬೆಟ್ಟದ ಮೇಲೆ
ಮಹಿಶಾಸುರ ಸೋದನೆಯ ವೈಭವ ಲೀಲೆ
ಧನುಜ ಸಂಹಾರಿಣೀ ತ್ರಿಭುವನ ಪೋಷಿಣಿ
ಶಂಕರನ ರಾಣಿಗೀವ ಹೂಗಳ ಮಾಲೆ
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತ ಚಾಮುಂಡಿ ನಿಂತಿಹಳು
ನಂಬಿರುವ ಭಕ್ತರ ರಕ್ಷೆಗಾಗಿ ..
ನಂಬದಿಹ ದುಷ್ಟರ ಶಿಕ್ಷೆಗಾಗಿ..
ನಂಬಿರುವ ಭಕ್ತರ ರಕ್ಷೆಗಾಗಿ ..
ನಂಬದಿಹ ದುಷ್ಟರ ಶಿಕ್ಷೆಗಾಗಿ..
ನಿಂತಿಹಳು ನೋಡಲ್ಲಿ ಶೂಲಪಾಣಿಯಾಗಿ
ಕರುನಾಡ ಮಕ್ಕಳ ಹಿರಿ ದೈವವಾಗಿ
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತ ಚಾಮುಂಡಿ ನಿಂತಿಹಳು
ಉಕ್ಕಿ ಬಹ ನದಿಯಲ್ಲಿ ಅವಳ ನಗೆ
ಬೀಸಿ ಬಹ ಗಾಳಿಯಲಿ ಅವಳುಸಿರು
ಹಸಿ ಹಸಿರು ಪೈರುಗಳೇ ಅವಳುಡುಗೆ
ಆ ತಾಯಿ ರೂಪವೋ ಹಲವು ಬಗೆ
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತ ಚಾಮುಂಡಿ ನಿಂತಿಹಳು
ತಾಯಿ ಹೃದಯ ತಂದಾ..
ತುಂಬು ಮಮತೆ ಇಂದಾ..
ಬಾ ಇಲ್ಲಿ ಓ ಕಂದ ಎನುತಿಹಳು
ಕೈ ಬೀಸಿ ಬಳಿಗೆ ನಮ್ಮ ಕರೆದಿಹಳು
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತ ಚಾಮುಂಡಿ ನಿಂತಿಹಳು
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತ ಚಾಮುಂಡಿ ನಿಂತಿಹಳು
ತಾಯಿ ಹೃದಯ ತಂದಾ..
ತುಂಬು ಮಮತೆ ಇಂದಾ..
ಬಾ ಇಲ್ಲಿ ಓ ಕಂದ ಎನುತಿಹಳು
ಕೈ ಬೀಸಿ ಬಳಿಗೆ ನಮ್ಮ ಕರೆದಿಹಳು
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತ ಚಾಮುಂಡಿ ನಿಂತಿಹಳು
ಮೈಸೂರು ನಗರದ ಬೆಟ್ಟದ ಮೇಲೆ
ಮಹಿಶಾಸುರ ಸೋದನೆಯ ವೈಭವ ಲೀಲೆ
ಮೈಸೂರು ನಗರದ ಬೆಟ್ಟದ ಮೇಲೆ
ಮಹಿಶಾಸುರ ಸೋದನೆಯ ವೈಭವ ಲೀಲೆ
ಧನುಜ ಸಂಹಾರಿಣೀ ತ್ರಿಭುವನ ಪೋಷಿಣಿ
ಶಂಕರನ ರಾಣಿಗೀವ ಹೂಗಳ ಮಾಲೆ
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತ ಚಾಮುಂಡಿ ನಿಂತಿಹಳು
ನಂಬಿರುವ ಭಕ್ತರ ರಕ್ಷೆಗಾಗಿ ..
ನಂಬದಿಹ ದುಷ್ಟರ ಶಿಕ್ಷೆಗಾಗಿ..
ನಂಬಿರುವ ಭಕ್ತರ ರಕ್ಷೆಗಾಗಿ ..
ನಂಬದಿಹ ದುಷ್ಟರ ಶಿಕ್ಷೆಗಾಗಿ..
ನಿಂತಿಹಳು ನೋಡಲ್ಲಿ ಶೂಲಪಾಣಿಯಾಗಿ
ಕರುನಾಡ ಮಕ್ಕಳ ಹಿರಿ ದೈವವಾಗಿ
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತ ಚಾಮುಂಡಿ ನಿಂತಿಹಳು
ಉಕ್ಕಿ ಬಹ ನದಿಯಲ್ಲಿ ಅವಳ ನಗೆ
ಬೀಸಿ ಬಹ ಗಾಳಿಯಲಿ ಅವಳುಸಿರು
ಹಸಿ ಹಸಿರು ಪೈರುಗಳೇ ಅವಳುಡುಗೆ
ಆ ತಾಯಿ ರೂಪವೋ ಹಲವು ಬಗೆ
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತ ಚಾಮುಂಡಿ ನಿಂತಿಹಳು
ತಾಯಿ ಹೃದಯ ತಂದಾ..
ತುಂಬು ಮಮತೆ ಇಂದಾ..
ಬಾ ಇಲ್ಲಿ ಓ ಕಂದ ಎನುತಿಹಳು
ಕೈ ಬೀಸಿ ಬಳಿಗೆ ನಮ್ಮ ಕರೆದಿಹಳು
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತ ಚಾಮುಂಡಿ ನಿಂತಿಹಳು
0 Comments
Comment is awaiting for approval