ಗಜಮುಖನೆ ಗಣಪತಿಯೇ ನಿನಗೆ ವಂದನೆ | ಗಣೇಶ ಭಕ್ತಿ ಗೀತೆಗಳು [Gajamukhane Ganapathiye Ninage Vandane Lyrics In Kannada । Lord Ganesha Devotional Songs]: ಸರ್ವರಿಗೂ ಗೌರಿ ಗಣೇಶ ಹಬ್ಬದ ಹಾರ್ಥಿಕ ಶುಭಾಶಯಗಳು.
ಗಜಮುಖನೆ ಗಣಪತಿಯೇ ನಿನಗೆ ವಂದನೆ
ನಂಬಿದವರ ಪಾಲಿನ ಕಲ್ಪತರು ನೀನೆ||
ಗಜಮುಖನೆ ಗಣಪತಿಯೇ ನಿನಗೆ ವಂದನೆ
ನಂಬಿದವರ ಪಾಲಿನ ಕಲ್ಪತರು ನೀನೆ||
ಭಾದ್ರಪದ ಶುಕ್ಲದ ಚೌತಿಯಂದು
ನೀ ಮನೆಮನೆಗೂ ದಯಮಾಡಿ ಹರಸು ಎಂದೂ
ಭಾದ್ರಪದ ಶುಕ್ಲದ ಚೌತಿಯಂದು
ನೀ ಮನೆಮನೆಗೂ ದಯಮಾಡಿ ಹರಸು ಎಂದೂ
ನಿನ್ನ ಸನ್ನಿಧಾನದಿ ತಲೆ ಬಾಗಿ ಕೈಯ ಮುಗಿದು
ಬೇಡುವಾ ಭಕ್ತರಿಗೆ ನೀ ದಯಾ ಸಿಂಧು..
ಗಜಮುಖನೆ ಗಣಪತಿಯೇ ನಿನಗೆ ವಂದನೆ
ನಂಬಿದವರ ಪಾಲಿನ ಕಲ್ಪತರು ನೀನೆ||
ಈ ಏಳು ಲೋಕದ ಅಣು ಅಣುವಿನ
ಇಹಪರದಾ ಸಾಧನಕೆ ನೀ ಕಾರಣ
ಈ ಏಳು ಲೋಕದ ಅಣು ಅಣುವಿನ
ಇಹಪರದಾ ಸಾಧನಕೆ ನೀ ಕಾರಣ
ನಿನ್ನೊಲುಮೆ ನೋಟದ ಒಂದು ಹೊನ್ನ ಕಿರಣ ನೀಡಿದರೆ ಸಾಕಯ್ಯ ಜನ್ಮ ಪಾವನ||
ಪಾರ್ವತೀ ಪರಶಿವನಾ ಪ್ರೇಮ ಪುತ್ರನೇ ಪಾಲಿಸುವ ಪರದೈವ ಬೇರೆ ಕಾಣೆ
ಪಾಪದ ಪಂಕದಲಿ ಪದುಮ ಎನಿಸು ಎನ್ನ
ಪಾದಸೇವೆ ಒಂದೇ ಧರ್ಮಸಾಧನ||
ಗಜಮುಖನೆ ಗಣಪತಿಯೇ ನಿನಗೆ ವಂದನೆ
ನಂಬಿದವರ ಪಾಲಿನ ಕಲ್ಪತರು ನೀನೆ||
ಗಜಮುಖನೆ ಗಣಪತಿಯೇ ನಿನಗೆ ವಂದನೆ
ನಂಬಿದವರ ಪಾಲಿನ ಕಲ್ಪತರು ನೀನೆ||
ಗಜಮುಖನೆ ಗಣಪತಿಯೇ ನಿನಗೆ ವಂದನೆ
ನಂಬಿದವರ ಪಾಲಿನ ಕಲ್ಪತರು ನೀನೆ||
ಭಾದ್ರಪದ ಶುಕ್ಲದ ಚೌತಿಯಂದು
ನೀ ಮನೆಮನೆಗೂ ದಯಮಾಡಿ ಹರಸು ಎಂದೂ
ಭಾದ್ರಪದ ಶುಕ್ಲದ ಚೌತಿಯಂದು
ನೀ ಮನೆಮನೆಗೂ ದಯಮಾಡಿ ಹರಸು ಎಂದೂ
ನಿನ್ನ ಸನ್ನಿಧಾನದಿ ತಲೆ ಬಾಗಿ ಕೈಯ ಮುಗಿದು
ಬೇಡುವಾ ಭಕ್ತರಿಗೆ ನೀ ದಯಾ ಸಿಂಧು..
ಗಜಮುಖನೆ ಗಣಪತಿಯೇ ನಿನಗೆ ವಂದನೆ
ನಂಬಿದವರ ಪಾಲಿನ ಕಲ್ಪತರು ನೀನೆ||
ಈ ಏಳು ಲೋಕದ ಅಣು ಅಣುವಿನ
ಇಹಪರದಾ ಸಾಧನಕೆ ನೀ ಕಾರಣ
ಈ ಏಳು ಲೋಕದ ಅಣು ಅಣುವಿನ
ಇಹಪರದಾ ಸಾಧನಕೆ ನೀ ಕಾರಣ
ನಿನ್ನೊಲುಮೆ ನೋಟದ ಒಂದು ಹೊನ್ನ ಕಿರಣ ನೀಡಿದರೆ ಸಾಕಯ್ಯ ಜನ್ಮ ಪಾವನ||
ಪಾರ್ವತೀ ಪರಶಿವನಾ ಪ್ರೇಮ ಪುತ್ರನೇ ಪಾಲಿಸುವ ಪರದೈವ ಬೇರೆ ಕಾಣೆ
ಪಾಪದ ಪಂಕದಲಿ ಪದುಮ ಎನಿಸು ಎನ್ನ
ಪಾದಸೇವೆ ಒಂದೇ ಧರ್ಮಸಾಧನ||
ಗಜಮುಖನೆ ಗಣಪತಿಯೇ ನಿನಗೆ ವಂದನೆ
ನಂಬಿದವರ ಪಾಲಿನ ಕಲ್ಪತರು ನೀನೆ||
0 Comments
Comment is awaiting for approval