ನ್ಯಾಯ ನೀತಿ ಮೂರ್ತಿವೆತ್ತ - ಭಕ್ತಿ ಗೀತೆಗಳು | Nyaya Neeti Moorthivetha Lyrics in Kannada: ನ್ಯಾಯ ನೀತಿ ಮೂರ್ತಿವೆತ್ತ ಸತ್ಯ ದೈವವೇ ಮಂಜುನಾಥ ಸ್ವಾಮಿಯ ಕುರಿತಾದ ಅತ್ಯಂತ ಜನಪ್ರಿಯ ಕನ್ನಡ ಭಕ್ತಿಗೀತೆಯಾಗಿದೆ. ಈ ಮಂಜುನಾಥ ಸ್ವಾಮಿಯ ಕನ್ನಡ ಭಕ್ತಿಗೀತೆಯನ್ನು ಹಿನ್ನೆಲೆ ಗಾಯಕಿ ಬಿ ಕೆ ಸುಮಿತ್ರಾ ಅವರು ಹಾಡಿದ್ದಾರೆ. ಈ ಹಾಡು ಎಷ್ಟು ಜನಪ್ರಿಯವಾಗಿದೆ ಎಂದರೆ ಕರ್ನಾಟಕದ ಬಹಳಷ್ಟು ಸ್ಥಳಗಳಲ್ಲಿ ಹಬ್ಬ ಹರಿದಿನಗಳಲ್ಲಿ ನಾವು ಈ ಹಾಡನ್ನು ಕೇಳಬಹುದು.
ಪ್ರಕಾರ: ಭಕ್ತಿಗೀತೆ
ಸಂಗೀತ: N/A
ಸಾಹಿತ್ಯ: N/A
ಗಾಯನ: ಬಿ. ಕೆ. ಸುಮಿತ್ರಾ
ನ್ಯಾಯ ನೀತಿ ಮೂರ್ತಿವೆತ್ತ - ಭಕ್ತಿ ಗೀತೆಗಳು | Nyaya Neeti Moorthivetha Lyrics in Kannada
ವಂದೇ ಶಂಭು ಉಮಾಪತಿಮ್ ಸುರಗುರುಮ್
ವಂದೇ ಜಗತ್ ಕಾರಣಂ
ವಂದೇ ಪನ್ನಗ ಭೂಷಣಮ್ ಮೃಗಧರಮ್
ವಂದೇ ಪಶುನಾಮ್ ಪತಿಮ್
ವಂದೇ ಸೂರ್ಯ ಶಶಂಕ್ ವನ್ನಿ ನಯನಮ್
ವಂದೇ ಮುಕುಂದಪ್ರಿಯಮ್
ವಂದೇ ಭಕ್ತ ಜನಾಶ್ರಯನ್ಚ ವರದಮ್
ವಂದೇ ಶಿವಮ್ ಶಂಕರಮ್
ವಂದೇ ಜಗತ್ ಕಾರಣಂ
ವಂದೇ ಪನ್ನಗ ಭೂಷಣಮ್ ಮೃಗಧರಮ್
ವಂದೇ ಪಶುನಾಮ್ ಪತಿಮ್
ವಂದೇ ಸೂರ್ಯ ಶಶಂಕ್ ವನ್ನಿ ನಯನಮ್
ವಂದೇ ಮುಕುಂದಪ್ರಿಯಮ್
ವಂದೇ ಭಕ್ತ ಜನಾಶ್ರಯನ್ಚ ವರದಮ್
ವಂದೇ ಶಿವಮ್ ಶಂಕರಮ್
ನ್ಯಾಯ ನೀತಿ ಮೂರ್ತಿವೆತ್ತ ಸತ್ಯ ಧೈವವೇ
ಮಹಾಮಹಿಮ ಮಂಜುನಾಥ ನಮೋ ಎನ್ನುವೆ
ಭೂಮಿಗಿಳಿದ ಕೈಲಾಸ ನಿನ್ನ ಸನ್ನಿಧಿ
ನೇತ್ರಾವತಿ ನದಿ ಇದುವೆ ಆ ಸುರನದಿ
ಮಹಾಮಹಿಮ ಮಂಜುನಾಥ ನಮೋ ಎನ್ನುವೆ
ಭೂಮಿಗಿಳಿದ ಕೈಲಾಸ ನಿನ್ನ ಸನ್ನಿಧಿ
ನೇತ್ರಾವತಿ ನದಿ ಇದುವೆ ಆ ಸುರನದಿ
ನ್ಯಾಯ ನೀತಿ ಮೂರ್ತಿವೆತ್ತ ಸತ್ಯ ಧೈವವೇ
ಮಹಾಮಹಿಮ ಮಂಜುನಾಥ ನಮೋ ಎನ್ನುವೆ
ಮಹಾಮಹಿಮ ಮಂಜುನಾಥ ನಮೋ ಎನ್ನುವೆ
ಧರ್ಮಪಾಲಾ ದಯಶೀಲ ಮಂಜುನಾಥನೆ
ನಿನ್ನ ಚರಣ ಸೇವೆ ನಮ್ಮ ಗುರಿಯ ಸಾಧನೆ
ಕಾಳರಾತ್ರಿ ಕಾಳರಾಹು ಕುಮಾರಸ್ವಾಮಿಗೆ
ನೇಮದಿಂದ ನಮಿಸುವೆವು ಹೆಜ್ಜೆಹೆಜ್ಜೆಗೆ
ನಿನ್ನ ಚರಣ ಸೇವೆ ನಮ್ಮ ಗುರಿಯ ಸಾಧನೆ
ಕಾಳರಾತ್ರಿ ಕಾಳರಾಹು ಕುಮಾರಸ್ವಾಮಿಗೆ
ನೇಮದಿಂದ ನಮಿಸುವೆವು ಹೆಜ್ಜೆಹೆಜ್ಜೆಗೆ
ನ್ಯಾಯ ನೀತಿ ಮೂರ್ತಿವೆತ್ತ ಸತ್ಯ ಧೈವವೇ
ಮಹಾಮಹಿಮ ಮಂಜುನಾಥ ನಮೋ ಎನ್ನುವೆ
ಮಹಾಮಹಿಮ ಮಂಜುನಾಥ ನಮೋ ಎನ್ನುವೆ
ಅನ್ನಪ್ಪ ಗುರುವೆ ನಿನ್ನಗೆ ಶರಣು ಏನುವೆ
ನಿನ್ನ ರಕ್ಷೆ ಇರಲು ನಾನು ಎಲ್ಲ ಗೆಲುವೆ
ನ್ಯಾಯ ಮಾರ್ಗದಲ್ಲಿ ನೆಡೆದು ಧನ್ಯನಾಗುವೆ
ಧರ್ಮ ನನ್ನ ಕಾಯಲೆಂದು ಸದ ಬೇಡುವೆ
ನಿನ್ನ ರಕ್ಷೆ ಇರಲು ನಾನು ಎಲ್ಲ ಗೆಲುವೆ
ನ್ಯಾಯ ಮಾರ್ಗದಲ್ಲಿ ನೆಡೆದು ಧನ್ಯನಾಗುವೆ
ಧರ್ಮ ನನ್ನ ಕಾಯಲೆಂದು ಸದ ಬೇಡುವೆ
ನ್ಯಾಯ ನೀತಿ ಮೂರ್ತಿವೆತ್ತ ಸತ್ಯ ಧೈವವೇ
ಮಹಾಮಹಿಮ ಮಂಜುನಾಥ ನಮೋ ಎನ್ನುವೆ
ಧರ್ಮವನು ರಕ್ಷಿಸುವ ಶಕ್ತಿ ನೀಡು
ನಿನ್ನ ನಂಬಿ ಬಾಳುವ ಭಕ್ತಿ ನೀಡು
ಸತ್ಯವೆ ಗೆಲುವ ನ್ಯಾಯ ನೀಡು
ನಮ್ಮ ಮನದ ಗುಡಿಯಲ್ಲಿ ವಾಸ ಮಾಡು
0 Comments
Comment is awaiting for approval